ಮೂರು ಮಕ್ಕಳಿಗೆ ಹೊಸಬದುಕು ನೀಡಿ ಮರೆಯಾದ 5 ದಿನದ ಮಗು!
ಗುಜರಾತ್ನ ಸೂರತ್ನಲ್ಲಿ 5 ದಿನದ ಮೆದುಳು ನಿಷ್ಕ್ರಿಯಗೊಂಡ ಶಿಶುವಿನಿಂದ ಹೊರತೆಗೆಯಲಾದ ಅಂಗಗಳು ಮೂವರು ಮಕ್ಕಳಿಗೆ ಹೊಸ ಬದುಕನ್ನು ನೀಡಿವೆ. ಖಾಸಗಿ…
ನರಮಾಂಸ ಭಕ್ಷಣೆ ಸಾಮಾನ್ಯ ಸಂಸ್ಕೃತಿಯಾಗಿತ್ತಾ? ವಿಶ್ವದಲ್ಲೇ ಅತ್ಯಂತ ಡೇಂಜರಸ್ ಕಮ್ಯೂನಿಟಿಗಳ ಬಗ್ಗೆ ನಿಮ್ಗೆ ಗೊತ್ತಾ?
ಆದಿವಾಸಿ ಸಮುದಾಯಗಳಿಗೆ (Dangerous Tribes) ನೂರಾರು ವರ್ಷಗಳ ಇತಿಹಾಸವಿದೆ, ಈ ಸಮುದಾಯಗಳ ಒಂದೊಂದು ಕಥೆಗಳೂ ರೋಚಕ. ಭಾರತವೂ ಸೇರಿದಂತೆ ವಿಶ್ವದ 90ಕ್ಕೂ…
ಮೊಬೈಲ್ನ ಜೀವಿತಾವಧಿ ಎಷ್ಟು?: ಒಂದು ಸ್ಮಾರ್ಟ್ಫೋನ್ ಅನ್ನು ಎಷ್ಟು ವರ್ಷ ಬಳಸಬಹುದು?
ಸ್ಮಾರ್ಟ್ಫೋನ್ಗಳು ಇಂದು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ನಾವೆಲ್ಲರೂ ಚಿಕ್ಕ-ಪುಟ್ಟ ಕೆಲಸದಿಂದ ಹಿಡಿದು ದೊಡ್ಡ ಕೆಲಸಗಳಿಗೆ ಮೊಬೈಲ್ ಅನ್ನು ಅವಲಂಬಿಸಿದ್ದೇವೆ.…
ಸಣ್ಣ ವ್ಯಾಪಾರಿಗಳಿಗೆ ಗುಡ್ ನ್ಯೂಸ್, ಸಾಲ ನೀಡಲು ಮುಂದಾದ ಗೂಗಲ್ ಪೇ
ದೇಶದ ಸಣ್ಣ ವ್ಯಾಪಾರಿಗಳಿಗೆ ಗೂಗಲ್ ಪೇ ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ಗೂಗಲ್ ಪೇ ಮೂಲಕವು ಸಾಲ ಪಡೆಯಬಹುದು.…
ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಡಿ.ಎಫ್.ಓ
ಕುಂದಾಪುರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಅಶೋಕ್ ಅವರನ್ನು…
ಕಡಲ ತೀರದಲ್ಲಿ ಇಬ್ಬರ ಶವ ಪತ್ತೆ
ಬೆಂಗಳೂರು ಮೂಲದ ಇಬ್ಬರು ಪಣಂಬೂರು ಕಡಲ ತೀರದಲ್ಲಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆಯೊಂದು ಆ.19ರ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನ…
ಕಾಡಾನೆ ದಾಳಿ, ಕೃಷಿ ನಾಶ
ಸುಳ್ಯ:ತಾಲೂಕಿನ ಮಂಡೆಕೋಲು ಗ್ರಾಮ ದಲ್ಲಿ ತೋಟಗಳಿಗೆ ಕಾಡಾನೆ ದಾಳಿ ಮುಂದುವರಿದಿದೆ. ಕಳೆದ ವಾರ ಇಲ್ಲಿನ ಚಾಕೋಟೆ ಭಾಗದ ತೋಟಗಳಿಗೆ ಕಾಡಾನೆ…
ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾದ ಆರೋಪಿ ಪೊಲೀಸರಿಗೆ ಶರಣು
ಮಂಗಳೂರು ನಗರದ ಲೇಡಿಹಿಲ್ ಬಳಿ ಫುಟ್ ಪಾತಿಗೆ ಕಾರು ನುಗ್ಗಿಸಿ ಯುವತಿಯ ಸಾವಿಗೆ ಕಾರಣನಾಗಿ ಕಾರಿನೊಂದಿಗೆ ಪರಾರಿಯಾದ ಚಾಲಕನನ್ನು ಬಂಧಿಸಲಾಗಿದೆ.…
ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿ
ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ. ರಾತ್ರಿ ಸುಮಾರು 10.30 ರ ಹೊತ್ತಿಗೆ ಪಲ್ಟಿಯಾಗಿದ್ದು, ಸ್ಥಳಕ್ಕೆ…










