ಹಾಡಹಗಲೇ ಚಾಕು ತೋರಿಸಿ ದರೋಡೆ; ಖದೀಮರ ಕೈಚಳಕ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆ
ಜಿಲ್ಲೆಯ ಆನೇಕಲ್ ತಾಲ್ಲೂಕಿನ ಮರಸೂರಿನಲ್ಲಿ ಡೈಲಿ ಫೈನಾನ್ಸ್ ಕಲೆಕ್ಷನ್ ಮಾಡುವ ಯುವಕರನ್ನೇ ಟಾರ್ಗೆಟ್ ಮಾಡಿದ ಖದೀಮರು, ಚಾಕು ತೋರಿಸಿ ಹಣ…
ಮಹೇಶ್ ಮೋಟರ್ರ್ಸ್ ಮಾಲಕ ಪ್ರಕಾಶ್ ಶೇಖ ಆತ್ಮಹತ್ಯೆ
ಮಂಗಳೂರಿನ ಮಹೇಶ್ ಮೋಟರ್ರ್ಸ್ ನ ಮಾಲಕ ಪ್ರಕಾಶ್ ಶೇಖ(48) ಅವರು ಕದ್ರಿಕಂಬಳದ ತಮ್ಮ ಫ್ಲ್ಯಾಟ್ನಲ್ಲಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖ್ಯಾತ…
ವಿದ್ಯುತ್ ಕಂಬದ ಮೇಲೆ ಬಿದ್ದ ಮರ: ಶೌರ್ಯ ತಂಡದಿಂದ ತೆರವು
ಶನಿವಾರ ಸಂಜೆ ಸುರಿದ ಬಾರೀ ಮಳೆಗೆ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದು ಮರ ಮತ್ತು ವಿದ್ಯುತ್ ಕಂಬ ರಸ್ತೆಗೆ…
ಶಿಬಾಜೆಯಲ್ಲಿ “ಸ್ವಚ್ಛತಾ ಹಿ ಸೇವಾ”
ಕೊಕ್ಕಡ : ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಾದ "ಸ್ವಚ್ಛತಾ ಹಿ ಸೇವಾ" ಕಾರ್ಯಕ್ರಮದಡಿ ಶಿಬಾಜೆ ಗ್ರಾಮದ ಬೂಡುದಮಕ್ಕಿ ಎಂಬಲ್ಲಿ…
ನಟ ನಾಗಭೂಷಣ್ ಕಾರಿಗೆ ಮಹಿಳೆ ಬಲಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಮೃತ ಮಹಿಳೆಯ ಕುಟುಂಬ
ನಟ ನಾಗಭೂಷಣ್ ಕಾರು ಡಿಕ್ಕಿಯಾಗಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ‘ಮೃತ ಪ್ರೇಮಾ ಕುಟುಂಬ ಸದಸ್ಯರು ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.…
ಉಜಿರೆ ಶ್ರೀ ಧಂ.ಮಂ ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಬೃಹತ್ ಅಭಿಯಾನ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು…
ಗಾಂಧಿ ಜಯಂತಿ ವಿಶೇಷ – ಸ್ವಚ್ಛಾಂಜಲಿ ಅರ್ಪಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಇಂದು ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.…
ಬೈಕ್ಗಳ ಅಪಘಾತದಲ್ಲಿ ನೆಲಕ್ಕೆ ಬಿದ್ದ ಸವಾರರ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು
2 ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನೆಲಕ್ಕೆ ಬಿದ್ದ ಸವಾರರ ಮೇಲೆ ಲಾರಿಯೊಂದು ಹರಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ…
ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ – ಸ್ಥಳದಲ್ಲಿಯೇ ಯುವಕ ಸಾವು
ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.…










