Latest News
ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ- ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯಾನ್ವಿತ ಎಂ.ಕೆ ತೃತೀಯ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮತ್ತು ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ದೇರಳಕಟ್ಟೆ ಇವರ ಸಹಯೋಗದಲ್ಲಿ…
ಹೃದಯಾಘಾತದಿಂದ ಯುವಕ ಸಾವು
ಯುವಕನೊಬ್ಬ ಮನೆಯಲ್ಲಿರುವ ವೇಳೆ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕಿರ್ನಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಕಿರ್ನಡ್ಕ…
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2023- 24ನೇ ಶೈಕ್ಷಣಿಕ ಅವಧಿಯ ಕಾರ್ಯ ಚಟುವಟಿಕೆಗಳ ಉದ್ಘಾಟನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ರಾಷ್ಟ್ರೀಯ ಸೇವಾ ಯೋಜನೆ ಘಟಕ, 2023-24 ರ ಶೈಕ್ಷಣಿಕ…
ಸೌಜನ್ಯಾ ಪ್ರಕರಣದ ಮರು ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಸೌಜನ್ಯಾ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ಅಥವಾ ವಿಶೇಷ ತನಿಖಾ ತಂಡದಿಂದ (ಎಸ್ಐಟಿ) ಮರು ತನಿಖೆ…
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನ
ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸೆ.9ರ ಶನಿವಾರ ಆಂಧ್ರದ ನಂದ್ಯಾಲದಲ್ಲಿ ನಸುಕಿನ ವೇಳೆ ಸಿಐಡಿ…
ಉದನೆ:ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ;ಗುರುವಂದನಾ ಕಾರ್ಯಕ್ರಮ
ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ಹಾಗೂ ಸೈಂಟ್ ಆಂಟನೀಸ್ ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ…
ಬಸ್ನಲ್ಲಿ ಅನುಚಿತ ವರ್ತನೆ; ಬಂಧನ
ಕೆಎಸ್ಆರ್ಟಿಸಿ ಬಸ್ನಲ್ಲಿ ವ್ಯಕ್ತಿಯೋರ್ವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ಪುತ್ತೂರಿನಿಂದ ಕೆಎಸ್ಆರ್ಟಿಸಿ…
ಅಣ್ಣ ಚಿರು ಸಮಾಧಿ ಬಳಿ ನಿದ್ದೆ ಮಾಡಿದ ಧ್ರುವ ಸರ್ಜಾ
ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಅವರು ಅಣ್ಣ ಚಿರು ಸಮಾಧಿ ಬಳಿ ನಿದ್ದೆ ಮಾಡಿದ್ದು, ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ…
ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ – ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಮಣಿಪುರದಲ್ಲಿ ಶುಕ್ರವಾರ ಶಸ್ತ್ರಸಜ್ಜಿತ ಸ್ಥಳೀಯರು ಮತ್ತು ಭದ್ರತಾ ಪಡೆಗಳ ಮಧ್ಯೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು,…










