ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕದ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ…
ನೆರೆ ನೀರಲ್ಲಿ ಮುಳುಗಿ ಕಡಿತಗೊಂಡಿದ್ದ ವಿದ್ಯುತ್ ಸಂಪರ್ಕ ಸರಿಪಡಿಸಿದ ಲೈನ್ ಮೆನ್; ವ್ಯಾಪಕ ಪ್ರಶಂಸೆ
ಉಳ್ಳಾಲ: ಬಿರುಗಾಳಿಗೆ ವಿದ್ಯುತ್ ಕಂಬದ ತಂತಿಗಳು ಪರಸ್ಪರ ಸ್ಪರ್ಶಿಸಿ ಟ್ರಿಪ್ ಆಗಿ ಸ್ಥಳೀಯರಿಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದ್ದ ಸ್ಥಳಕ್ಕೆ ಬಂದ…
ಮಳೆಗೆ ಮರ ಉರುಳಿ ಬಿದ್ದು ಓಮ್ನಿ ಜಖಂ
ವಿಟ್ಲ: ಭಾರೀ ಮಳೆ ಗಾಳಿಗೆ ಮನೆ ಮುಂಭಾಗ ನಿಲ್ಲಿಸಿದ್ದ ಓಮ್ನಿ ಕಾರಿನ ಮೇಲೆ ಮರ ಬಿದ್ದು ವಾಹನ ಸಂಪೂರ್ಣವಾಗಿ ಜಖಂಗೊಂಡ…
ಅಕ್ರಮ ಮರ ಸಾಗಾಟ ಪ್ರಕರಣ; ಅರಣ್ಯಾಧಿಕಾರಿ ತ್ಯಾಗರಾಜ್ ಅಮಾನತು
ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಅವರನ್ನು ಕೆಲಸದಿಂದ ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ.…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.6 ರಂದು ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6 ಗುರುವಾರ ಜಿಲ್ಲೆಯ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ…
ಮಳೆಯ ಆರ್ಭಟ: ಜು.5 ರಂದು ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ…
ರಾಜ್ಯದಲ್ಲಿ ಮುಂದುವರಿದ ಮಳೆ; ಕರಾವಳಿ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’
ಮಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ನಾಳೆ ಬೆಳಗ್ಗಿನವರೆಗೂ ಭಾರೀ ಮಳೆಯ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜುಲೈ 5ರ ಬೆಳಗ್ಗೆ…
ಲಾರಿ- ಕಾರು ಢಿಕ್ಕಿ; ಮಹಿಳೆ ಸಾವು, ಲಾರಿ ಚಾಲಕ ಪರಾರಿ
ಮಡಿಕೇರಿ: ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ…
ತಾಲೂಕು ಮಟ್ಟದ ಜಾನಪದ ಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ತೃತೀಯ ಬಹುಮಾನ
ಪುತ್ತೂರು: ಸರ್ವೋದಯ ಪ್ರೌಢ ಶಾಲೆ ಸುಳ್ಯಪದವು ಇಲ್ಲಿ ಮಧುವನ ಡಾ. ಕೆ.ಪಿ.ಬಾಲಕೃಷ್ಣ ರೈ ಸ್ಮರಣಾರ್ಥ ಜು.3ರಂದು ನಡೆದ ಪುತ್ತೂರು ತಾಲೂಕು…










