Latest News
ಭಾರಿ ಮಳೆಗೆ ಹೊಳೆಯಂತಾದ ಕೊಟ್ಟಾರಚೌಕಿ, ಪಂಪ್ ವೆಲ್
ಮಂಗಳೂರು: ಕಳೆದೆರಡು ದಿನಗಳಿಂದ ನಗರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೋಮವಾರ ಮಧ್ಯಾಹ್ನ ಪಂಪ್ವೆಲ್ ಜಂಕ್ಷನ್ ಸಂಪೂರ್ಣ ಹೊಳೆಯಂತಾಗಿದೆ. ಇದರ ಪರಿಣಾಮವಾಗಿ ಪ್ರಮುಖ…
ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಭಾಸ್ಕರ್ ಹೆಗ್ಡೆ ಅವರ ಪತ್ನಿ ಹೃದಯಾಘಾತದಿಂದ ನಿಧನ
ಉಜಿರೆ: ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣ ಹೆಗ್ಡೆ(49.ವ) ಜು.3 ರಂದು ಹೃದಯಾಘಾತದಿಂದ…
ಉಜಿರೆ: ಶ್ರೀ ಧ.ಮಂ ಪ.ಪೂ ಕಾಲೇಜು ನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ…
ಉಜಿರೆ ಶ್ರೀ ಧ.ಮಂ.ಪ.ಪೂ ಕಾಲೇಜು ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಆದಿತ್ಯ ರಮೇಶ್ ಹೆಗಡೆ ಆಯ್ಕೆ
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ…
ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ರಾತ್ರಿ ಗೂಡಿನಬಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.…
ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಬೆಂಗಳೂರು: ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ…
ಕಾರು – ಅಟೋ ರಿಕ್ಷಾ ಢಿಕ್ಕಿ; ಸಣ್ಣಪುಟ್ಟ ಗಾಯಗಳೊಂದಿಗೆ ಪಾರು
ಉಪ್ಪಿನಂಗಡಿ: ಅಟೋ ರಿಕ್ಷಾ ಮತ್ತು ಕಾರು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ…
ಸಂಸ್ಕಾರಗಳು ಮಗುವಿನಲ್ಲಿ ಸಚ್ಚಾರಿತ್ರ್ಯವನ್ನು ಬೆಳೆಸುವಲ್ಲಿ ನೆರವಾಗುತ್ತದೆ-ಡಾ.ಪ್ರಭಾಕರ ಭಟ್ ಕಲ್ಲಡ್ಕ
ಪಟ್ಟೂರು: ಪ್ರಾಚೀನ ಭಾರತದಲ್ಲಿ ಹಿರಿಯರು ಮಾಡಿರುವ ಸಾಧನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡುವ ಕಾರ್ಯ ನಮ್ಮ ಶಾಲೆಗಳಲ್ಲಿ ಆಗುತ್ತದೆ. ಸಂಸ್ಕಾರ, ಹಿರಿಯರಿಗೆ ನೀಡಬೇಕಾದ…
ಚಾರ್ಮಾಡಿ: ನಿಯಂತ್ರಣ ಕಳೆದುಕೊಂಡ ಮೂರು ವಾಹನಗಳು ಪಲ್ಟಿ
ಬೆಳ್ತಂಗಡಿ: ಚಾರ್ಮಾಡಿ ಪೇಟೆ ಹಾಗೂ ಚಾರ್ಮಾಡಿ ಘಾಟಿ ಪರಿಸರದಲ್ಲಿ ಒಟ್ಟು ಮೂರು ವಾಹನಗಳು ಮಗುಚಿ ಬಿದ್ದ ಘಟನೆ ರವಿವಾರ ಸಂಜೆ…










