ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಪರೀಕ್ಷೆ ತೇರ್ಗಡೆ ಕಡ್ಡಾಯ
ಸರ್ಕಾರಿ ನೌಕರರೇ ಗಮನಿಸಿ! ವರ್ಷಾಂತ್ಯದಲ್ಲಿ ಕಂಪ್ಯೂಟರ್ ಪರೀಕ್ಷೆಯಲ್ಲಿ ಕಡ್ಡಾಯವಾಗಿ ತೇರ್ಗಡೆ ಹೊಂದಲೇ ಬೇಕು. ಇಲ್ಲದೇ ಇದ್ದರೆ, ಪದೋನ್ನತಿ, ವೇತನ ಬಡ್ತಿ…
ಗೃಹಜ್ಯೋತಿಗೆ ಇಂದಿನಿಂದ ಅರ್ಜಿ: ಸದ್ಯಕ್ಕೆ ದಾಖಲೆ ಕೇಳದ ಸರಕಾರ
ಐದು ಗ್ಯಾರಂಟಿಗಳ ಪೈಕಿ ಮತ್ತೂಂದು ಮಹತ್ವದ ಯೋಜನೆ “ಗೃಹಜ್ಯೋತಿ”ಗೆ ಅರ್ಜಿ ಸ್ವೀಕಾರ ಪ್ರಕ್ರಿಯೆಗೆ ರವಿವಾರ ಚಾಲನೆ ದೊರೆಯಲಿದೆ. ದಿನಕ್ಕೆ ಗರಿಷ್ಠ…
ಉದನೆ: ಸೈಂಟ್ ಆಂಟನೀಸ್ ಪ್ರೌಢಶಾಲೆ ಸಂಸತ್ತು ಚುನಾವಣೆ
ಉದನೆ: ಸೈಂಟ್ ಆಂಟನೀಸ್ ಪ್ರೌಢ ಶಾಲೆ ಇದರ 2023-24 ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಪ್ರಜಾಪ್ರಭುತ್ವದಲ್ಲಿ…
ವೀಕೆಂಡ್ ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ಭಾರಿ ಜನಸಂದಣಿ
ಬೆಳ್ತಂಗಡಿ: ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದಾಗಿ ಪುಣ್ಯ ಕ್ಷೇತ್ರಗಳಿಗೆ ಮಹಿಳೆಯರು ಸಾಗರೋಪಾದಿಯಲ್ಲಿ ಬರುತ್ತಿದ್ದಾರೆ. ಹೆಚ್ಚಿನ ಪುಣ್ಯಕ್ಷೇತ್ರಗಳಲ್ಲಿ ಎಲ್ಲೆಂದರಲ್ಲಿ ಮಹಿಳೆಯರೇ ತುಂಬಿಹೋಗಿದ್ದಾರೆ.…
ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ
ನೆಲ್ಯಾಡಿ: ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ 2023-24 ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು. ವಿದ್ಯಾರ್ಥಿಗಳಿಗೆ…
ಉದನೆ: ಬಿಷಪ್ ಪೋಳಿಕಾರ್ಪೊಸ್ ಪಬ್ಲಿಕ್ ಸ್ಕೂಲ್ ನಲ್ಲಿ ಸಂಸತ್ತು ಚುನಾವಣೆ
ಉದನೆ:ಇಲ್ಲಿನ ಬಿಷಪ್ ಪೋಳಿಕಾರ್ಪೊಸ್ ಪಬ್ಲಿಕ್ ಸ್ಕೂಲ್ ಇದರ 2023-24 ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಪ್ರಜಾಪ್ರಭುತ್ವದಲ್ಲಿ…
ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿ ನಿಧನ
ಬಂಟ್ವಾಳ : ಅನಾರೋಗ್ಯದಿಂದ ಬಳಲುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿಯೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು.ಪಾಣೆಮಂಗಳೂರು ಸಮೀಪದ ನರಿಕೊಂಬು ನಾಟಿ ನಿವಾಸಿ…
ದ.ಕ.ಜಿ.ಪಂ ನಿರ್ಗಮನ ಸಿಇಒಗೆ ಬೀಳ್ಕೊಡುಗೆ
ಮಂಗಳೂರು: ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ದ.ಕ.ಜಿ.ಪಂ ಸಿಇಒ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಉಪಾಧ್ಯಕ್ಷ…
ನಟ ಜಗ್ಗೇಶ್ ಅಚಾತುರ್ಯ ನಡಿಗೆಯಿಂದ ಪಾದದ ಮೂಳೆ ಮುರಿತ; 6 ವಾರ ದಿಗ್ಬಂಧನ!
ನವರಸ ನಾಯಕ ಜಗ್ಗೇಶ್ ಅವಸರದ ನಡಿಗೆಯಿಂದ ಕಾಲು ಮುರಿದುಕೊಂಡಿದ್ದಾರೆ. ಈ ವಿಷಯವನ್ನು ನಟ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ನಟ…










