ಸುಳ್ಯದಲ್ಲಿ ಸುಮನರವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ: ಆಪ್ ಜಿಲ್ಲಾಧ್ಯಕ್ಷ ಅಶೋಕ್ ಅಡಮಲೆ
ಸುಳ್ಯ: “ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಸೇಡಿನ ರಾಜಕೀಯ, ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳುವ ಆಡಳಿತ ವ್ಯವಸ್ಥೆ, ಮೂಲಭೂತ ಸೌಲಭ್ಯಗಳಿಂದ ನಿರಂತರವಾಗಿ ವಂಚಿತರಾಗಿ…
ನೆಲ್ಯಾಡಿ: ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ; ಅಡಿಕೆ,ಬಾಳೆ ಕೃಷಿ ಧ್ವಂಸ
ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ಸಮೀಪದ ಕುಂಡಡ್ಕ ಎಂಬಲ್ಲಿ ಮೇ 4ರ ರಾತ್ರಿ ಕಾಡಾನೆಗಳ ಹಿಂಡು ಕೃಷಿ…
ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಹಾಗು ಮುಖಂಡರಿಂದ ಕಡಬದಲ್ಲಿ ಚುನಾವಣಾ ಪ್ರಚಾರ
ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಕಡಬ ಪೇಟೆ ಮತ್ತು ಬೆದ್ರಾಜೆ, ಅಂಗಡಿಮನೆ, ಮರ್ದಾಳ, ದಂಡುಕುರಿ,…
ಸುಳ್ಯ ನ.ಪಂ.ಮಾಜಿ ಅಧ್ಯಕ್ಷ ಎಸ್.ಸಂಶುದ್ದೀನ್ ಅವರ ಮನೆಯ ಬೀಗ ಒಡೆದು ನಗ ನಗದು ಕಳವು
ಅರಂತೋಡು: ಸುಳ್ಯ ನ.ಪಂ. ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್ ಅವರ ಆಲೆಟ್ಟಿ ಗ್ರಾಮದ ಅರಂಬೂರಿನ ಮನೆಗೆ ಬುಧವಾರ ರಾತ್ರಿ ಕಳ್ಳರು…
ಹೊಸಮೊಗ್ರು: ಅಕ್ರಮ ಮರಳು ಅಡ್ಡೆಗೆ ದಾಳಿ; ದೋಣಿ,ಹಿಟಾಚಿ ಮತ್ತು ಡ್ರಜ್ಜಿಂಗ್ ಯಂತ್ರ ವಶಕ್ಕೆ
ಉಪ್ಪಿನಂಗಡಿ: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಮರಳುಗಾರಿಕೆಗೆ ಬಳಸಿದ ಎರಡು…
ಉಜಿರೆ ಟಿಬಿ ಕ್ರಾಸ್ ಸಮೀಪ ರಸ್ತೆ ಬದಿಯಲ್ಲಿ ಬೆಂಕಿ
ಉಜಿರೆ: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಉಜಿರೆ ಟಿಬಿ ಕ್ರಾಸ್ ಸಮೀಪ ರಸ್ತೆ ಬದಿಯಲ್ಲಿ ಬೆಂಕಿ ಬಿದ್ದ ಪ್ರಕರಣ ಗುರುವಾರ…
ಅರಸಿನಮಕ್ಕಿ: ನೇಣು ಬಿಗಿದು ಆತ್ಮಹತ್ಯೆ ಕೃಷಿಕ ಮುರಳೀಧರ ಗೌಡ
ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಪಾಲೆಂಜ ನಿವಾಸಿ ಕೃಷಿಕ ಮುರಳೀಧರ ಗೌಡ ಪಾಲೆಂಜ ಇವರು ಮೇ.4ರಂದು ನೇಣು ಬಿಗಿದು…
ಅಕ್ರಮವಾಗಿ ದನ ಸಾಗಾಟಕ್ಕೆ ಯತ್ನ- ಇಬ್ಬರ ಬಂಧನ
ಬಂಟ್ವಾಳ: ಯಾವುದೇ ಪರವಾನಿಗೆ ಇಲ್ಲದೇ ವಧೆ ಮಾಡವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದ ದನ, ಹಾಗೂ ಕರುವೊಂದನ್ನು ಬಂಟ್ವಾಳ ನಗರ ಪೊಲೀಸರು…
ಪುತ್ತಿಲ ವಿರುದ್ಧ ಹರಿಹಾಯ್ದ ಕಲ್ಲಡ್ಕ ಪ್ರಭಾಕರ ಭಟ್
ಮಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್…










