Latest News
ಉದ್ಯಮ ಕ್ಷೇತ್ರದ ಸಾಧನೆಗೆ ಜೇಸಿ.ಶ್ರೀನಿಧಿ ಭಟ್ ಗೆ ಉದ್ಯಮ ರತ್ನ ಪ್ರಶಸ್ತಿ
ಬಿ.ಸಿ.ರೋಡ್: ಅಕ್ಟೋಬರ್ 6 ರಂದು ಜೆಸಿಐ ಬೆಳ್ಮಣ್ಣು ಆಶ್ರಯದಲ್ಲಿ ಮೂಹೂರ್ತ ಸಭಾಭವನದಲ್ಲಿ ನಡೆದ ಜೇಸಿಐ 15 ರ ವ್ಯವಹಾರ ವಿಭಾಗದ…
ಜೇಸಿ. ಕಿಶೋರ್ ಆಚಾರ್ಯ ಅವರಿಗೆ ಜೇಸಿ ವಲಯ 15 ರ ಪ್ರತಿಷ್ಠಿತ ಉದ್ಯಮ ರತ್ನ ಪ್ರಶಸ್ತಿ
ಬಂಟ್ವಾಳ: ಅಕ್ಟೋಬರ್ 16 ರಂದು ಬೆಳ್ಮಣ್ ಜೇಸಿ ಘಟಕದ ಆತಿಥ್ಯದಲ್ಲಿ ಮುಹೂರ್ತ ಸಭಾಭವನದಲ್ಲಿ ನಡೆದ ಜೇಸಿಐ ವಲಯ 15ರ ವ್ಯವಹಾರ…
ಎನ್ನೆಂಸಿಯಲ್ಲಿ Pre RDC II ಮತ್ತು CATC ಶಿಬಿರ ಉದ್ಘಾಟನೆ
ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ 8…
ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿರುವ ಉಜಿರೆ -ಪೆರಿಶಾಂತಿ ರಸ್ತೆ
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 73ರ ಉಜಿರೆಯಿಂದ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯನ್ನು ಸಂಪರ್ಕಿಸುವ ಉಜಿರೆಯಿಂದ ಪೆರಿಯಶಾಂತಿಯವರೆಗಿನ 30 ಕಿಲೋಮೀಟರ್ ವ್ಯಾಪ್ತಿಯ…
ಕಡಬ: ಜಿಲ್ಲಾಧಿಕಾರಿಗಳು ಗಡುವು ನೀಡಿ ಆರು ತಿಂಗಳು ಕಳೆದರೂ ಪ್ಲಾಟಿಂಗ್ ಕಾರ್ಯ ನಡೆದಿಲ್ಲ ಗ್ರಾಮಸ್ಥರ ಆಕ್ರೋಶ
ಕಡಬ ತಾಲೂಕು ಕಂದಾಯ ಇಲಾಖೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಕಡಬ ತಾಲೂಕು ತಹಶೀಲ್ದಾರ್ ಟಿ.ರಮೇಶ್ ಬಾಬು…
ಕಣಿಯೂರು ಘಟಕದ ಶೌರ್ಯ ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣೆ ಸಮಿತಿ ಮಾಸಿಕ ಸಭೆ ಹಾಗೂ ನೂತನ ಸ್ವಯಂ ಸೇವಕರ ಸೇರ್ಪಡೆ ಸಭೆ
ಕಣಿಯೂರು: ಅ 14 ಕಣಿಯೂರು ಘಟಕದ ಮಾಸಿಕ ಸಭೆ ಶೌರ್ಯ ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು…
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಆರಂಭಗೊಂಡ Pre IGC II ಮತ್ತು CATC ಶಿಬಿರ
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ Pre IGC…
ಯುವಮೋರ್ಚಾದ ವತಿಯಿಂದ ದೀಪಾವಳಿ ಪ್ರಯುಕ್ತ ನಡೆಯುವ ದೋಸೆ ಹಬ್ಬದ ಕಾರ್ಯಕರ್ಮದ ಪೂರ್ವಭಾವಿ ಸಭೆ
ಬೆಳ್ತಂಗಡಿ: ಅ 14 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ಆಶ್ರಯದಲ್ಲಿ ಶಾಸಕರಾದ ಹರೀಶ್ ಪೂಂಜಾ ರವರ ಕಲ್ಪನೆ ಯಂತೆ…
ಉಪ್ಪಿನಂಗಡಿ: ಜೇಸಿ 15 ವಲಯದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ಭಾಗಿಯಾಗಿರುವ ಶಶಿಧರ್ ನೆಕ್ಕಿಲಾಡಿಯವರಿಗೆ “ಸಮಾಜ ಸೇವಾ ರತ್ನ ಪ್ರಶಸ್ತಿ”
ಉಪ್ಪಿನಂಗಡಿ: ಪ್ರತಿಷ್ಠಿತ ಜೇಸಿಐ ಉಪ್ಪಿನಂಗಡಿ ಘಟಕದ 2020ರ ಸಾಲಿನ 42 ನೇ ಅಧ್ಯಕ್ಷರಾದ ಜೇಸಿ HGF ಶಶಿಧರ್ ನೆಕ್ಕಿಲಾಡಿಯವರಿಗೆ ವಲಯ…










