ಕರಾವಳಿ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
“ಅಜ್ಜ-ಅಜ್ಜ ಕೊರಗಜ್ಜ” ಯಕ್ಷಗಾನ ಪ್ರದರ್ಶನ ||ಶ್ರೀ ಗಡಿಯಾಡಿ ಆದಿ ಮೊಗೆರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನ ಪಟ್ಲಡ್ಕ-ಕೊಕ್ಕಡ- ಕೌಕ್ರಾಡಿ||
ನೇಸರ ಜ.1:ಶ್ರೀ ಗಡಿಯಾಡಿ ಆದಿ ಮೊಗೆರ್ಕಳ ಸ್ವಾಮಿ ಕೊರಗಜ್ಜ ಹಾಗೂ ಪರಿವಾರ ದೈವಗಳ ದೈವಸ್ಥಾನ ಪಟ್ಲಡ್ಕ-ಕೊಕ್ಕಡ- ಕೌಕ್ರಾಡಿ ಇದರ ವತಿಯಿಂದ…
ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವ: ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ
ನೇಸರ ಜ.1:ಪ್ರತಿಷ್ಠಾಪನಾ ವಾರ್ಷಿಕ ಮಹೋತ್ಸವ ದಿನಾಂಕ 30-12-21ನೇ ಗುರುವಾರ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನ ನೆಲ್ಯಾಡಿ-ಕೌಕ್ರಾಡಿ ದೇವಸ್ಥಾನದಲ್ಲಿ ಗೌರವಾಧ್ಯಕ್ಷರಾದ ಶ್ರೀಶ್ರೀಶ್ರೀ ವಿದ್ಯಾಪ್ರಸನ್ನ…
ಹೊಸ ವರ್ಷಕ್ಕೆ ಫಲಪುಷ್ಪಗಳಿಂದ ಶೃಂಗಾರಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ
ನೇಸರ ಡಿ.31:ಧರ್ಮಸ್ಥಳ ಸಾವಿರಾರು ಭಕ್ತರ ಪಾಲಿಗೆ ವರದಾನವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳವು, ಹೊಸವರ್ಷಕ್ಕೆ ವಿಶೇಷವಾಗಿ ಅಲಂಕಾರಗೊಂಡಿದೆ. ಹೊಸವರ್ಷದ ಆರಂಭದ ಪ್ರಯುಕ್ತ…
ಗುಂಡ್ಯ: ಟೆಂಪೋ ಟ್ರಾವೆಲರ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ
ನೇಸರ ಡಿ.31: ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಎಂಬಲ್ಲಿ ಶುಕ್ರವಾರ ಸಂಜೆ ಟೆಂಪೋ ಟ್ರಾವೆಲರ್ ಹಾಗೂ ಕಾರು…
ಗುಂಡ್ಯ : ಶಿರಾಡಿ ಗ್ರಾಮ ಪಂಚಾಯಿತಿನ ವತಿಯಿಂದ ಸುಸಜ್ಜಿತವಾದ ಸಾರ್ವಜನಿಕ ಶೌಚಾಲಯ
ನೇಸರ ಡಿ.31: ಕಡಬ ತಾಲೂಕಿನ ಗುಂಡ್ಯ ಜಂಕ್ಷನ್ನಲ್ಲಿ ಶಿರಾಡಿ ಗ್ರಾಮ ಪಂಚಾಯಿತಿನ ವತಿಯಿಂದ ಸುಸಜ್ಜಿತವಾದ ಸಾರ್ವಜನಿಕ ಶೌಚಾಲಯ ನಿರ್ಮಾಣಗೊಂಡಿದ್ದು ಸಾರ್ವಜನಿಕರ…
ನೆಲ್ಯಾಡಿ: “ಆವನಿ ಆರ್ಕೆಡ್” ನೂತನ ವಾಣಿಜ್ಯ ಸಮುಚ್ಚಯ ಉದ್ಘಾಟನೆ
ಫೋಟೋ : ಜೋಸೆಫ್ ಸ್ಟುಡಿಯೋ ನೆಲ್ಯಾಡಿ ನೇಸರ ಡಿ.31: ನೆಲ್ಯಾಡಿಯಲ್ಲಿ ನೂತನವಾಗಿ ನಿರ್ಮಿಸಿದ ವಾಣಿಜ್ಯ ಸಮುಚ್ಚಯ "ಆವನಿ ಆರ್ಕೆಡ್" ಇದರ…
ನೆಲ್ಯಾಡಿ: ಜ್ಞಾನೋದಯ ಬೆಥನಿ ಪಿಯು ಕಾಲೇಜ್ – ಕ್ರಿಸ್ಮಸ್ ಆಚರಣೆ-2021
https://youtu.be/WxFGTJr0zSU
1,01,549 ಮಕ್ಕಳಿಗೆ ಲಸಿಕೆ ನೀಡಲು ಸಿದ್ಧರಾಗಿ: ದ.ಕ. ಜಿಲ್ಲಾಧಿಕಾರಿ
ನೇಸರ ಡಿ.30:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು ಅವರಿಗೆ ಜ. 3ರಿಂದ ಕೋವಿಡ್ ಲಸಿಕೆ ನೀಡಲು…
ನೆಲ್ಯಾಡಿ: ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ….!!!
ನೇಸರ ಡಿ.30: ನೆಲ್ಯಾಡಿಯ ಇಂಜಿನಿಯರ್ ಚಾಕೋ ರವರ ಮನೆಯ ಸಮೀಪ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ.ಗೋಳಿತೊಟ್ಟಿನ…










